KGF Kannada Movie : ನಟ ಯಶ್ ಗೆ ಮಾತು ಕೊಟ್ಟ ತಮಿಳು ನಟ ವಿಶಾಲ್ | FILMIBEAT KANNADA

KGF Kannada Movie : ನಟ ಯಶ್ ಗೆ ಮಾತು ಕೊಟ್ಟ ತಮಿಳು ನಟ ವಿಶಾಲ್ | FILMIBEAT KANNADA

Tamil actor Vishal had released Tamil version of KGF trailer and he wished rocking star Yash. Tamil Actor Vishal promises Kannada Actor Yash as wellbr br br ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಟ್ರೈಲರ್ ಬಿಡುಗಡೆಯಾಗಿದೆ. ಕನ್ನಡ, ತಮಿಳು, ತೆಲುಗು, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ಟ್ರೈಲರ್ ಲಾಂಚ್ ಆಗಿದೆ. ತಮಿಳು ಕಲಾವಿದರ ಸಂಘದ ಅಧ್ಯಕ್ಷ ವಿಶಾಲ್ ತಮಿಳು ವರ್ಷನ್ ಟ್ರೈಲರ್ ಬಿಡುಗಡೆ ಮಾಡಿದ್ರು. ಟ್ರೈಲರ್ ರಿಲೀಸ್ ಬಳಿಕ ಮಾತನಾಡಿದ ವಿಶಾಲ್, ಯಶ್ ಕೆಜಿಎಫ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.


User: Filmibeat Kannada

Views: 703

Uploaded: 2018-11-10

Duration: 01:47

Your Page Title