ರಾಜ್ಯ ಸರ್ಕಾರದಿಂದ ರೈತರಿಗೆ ಮತ್ತೊಂದು ಸಿಹಿ ಸುದ್ದಿ | Oneindia Kannada

ರಾಜ್ಯ ಸರ್ಕಾರದಿಂದ ರೈತರಿಗೆ ಮತ್ತೊಂದು ಸಿಹಿ ಸುದ್ದಿ | Oneindia Kannada

Karnataka government planing to introduce new crop insurance for farmers. Agriculture minister says centrals crop insurance program is not farmers friendly so we introducing new crop insurance plan. br br ಈಗಾಗಲೇ ಬೆಳೆ ಸಾಲ ಯೋಜನೆ ಜಾರಿಗೊಳಿಸಿ ರಾಜ್ಯ ರೈತರಿಗೆ ಸಿಹಿ ಸುದ್ದಿ ನಿಡಿರುವ ಮೈತ್ರಿ ಸರ್ಕಾರ ಈಗ ಮತ್ತೊಂದು ರೈತೋಪಯೋಗಿ ಯೋಜನೆಗೆ ನೀಲಿನಕ್ಷೆ ಸಿದ್ಧಪಡಿಸಿದೆ. ಕೇಂದ್ರದ 'ಫಸಲ್ ಭೀಮಾ ಯೋಜನೆ' ಸರಿಯಾಗಿ ಜಾರಿಯಾಗದಿರುವ ಕಾರಣ ರಾಜ್ಯ ಸರ್ಕಾರವೇ ಹೊಸದೊಂದು, ಸರಳವಾದ ಬೆಳೆ ವಿಮೆ ಯೋಜನೆ ಜಾರಿಗೆ ತರಲು ಚಿಂತನೆ ನಡೆಸಿದೆ.


User: Oneindia Kannada

Views: 491

Uploaded: 2018-11-17

Duration: 01:41