Ambareesh, Kannada Actor Demise : ಅಂಬರೀಶ್ ಅಪಘಾತದಿಂದ ಸ್ಯಾಂಡಲ್ ವುಡ್ ಅನಾಥ | FILMIBEAT KANNADA

By : Filmibeat Kannada

Published On: 2018-11-24

105 Views

02:21

Kannada Actor, Former Minister Ambareesh passes away in Bengaluru.

ನಟ-ಮಾಜಿ ಸಚಿವ ಅಂಬರೀಶ್ (1952-2018) ಶನಿವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಶ್ವಾಸಕೋಶ ಸಮಸ್ಯೆ, ಉಸಿರಾಟ ಸಮಸ್ಯೆ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಯಿಂದ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಅವರು ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಪತ್ನಿ ಸುಮಲತಾ, ಮಗ ಅಭಿಷೇಕ್ ನನ್ನು ಅಗಲಿದ್ದಾರೆ.

Trending Videos - 28 April, 2024

RELATED VIDEOS

Recent Search - April 28, 2024