Ambareesh : ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದೆ ದರ್ಶನ್ | Oneindia Kannada

Ambareesh : ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದೆ ದರ್ಶನ್ | Oneindia Kannada

Kannada Actor, Former Minister Ambareesh passes away in Bengaluru. Darshan arrived Kempegowda International Airport.br br ನಟ-ಮಾಜಿ ಸಚಿವ ಅಂಬರೀಶ್ (1952-2018) ಶನಿವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಶ್ವಾಸಕೋಶ ಸಮಸ್ಯೆ, ಉಸಿರಾಟ ಸಮಸ್ಯೆ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಯಿಂದ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಅವರು ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಪತ್ನಿ ಸುಮಲತಾ, ಮಗ ಅಭಿಷೇಕ್ ನನ್ನು ಅಗಲಿದ್ದಾರೆ. ಅಂಬಿ ಸಾವಿಗೆ ಸಂತಾಪ ಸೂಚಿಸಿದ ಬಿ ಎಸ್ ವೈ ಮಗ ಬಿ ವೈ ವಿಜಯೇಂದ್ರ.


User: Filmibeat Kannada

Views: 2

Uploaded: 2018-11-26

Duration: 02:00