Bagalkot : ಬಾಗಲಕೋಟೆಯಲ್ಲಿ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಪವಾಡ | Oneindia Kannada

Bagalkot : ಬಾಗಲಕೋಟೆಯಲ್ಲಿ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಪವಾಡ | Oneindia Kannada

ಎಲ್ಲರಿಗೂ ಒಲಿಯುವ ರಾಘವೇಂದ್ರ ಸ್ವಾಮಿಗಳಿಂದ ಬಾಗಲಕೋಟೆಯಲ್ಲಿ ಅಚ್ಚರಿಯ ಪವಾಡವೊಂದು ನಡೆದಿದ್ದು, ರಾಯರ ಮಂತ್ರಾಕ್ಷತೆ 10 ಸಾಲಿಗ್ರಾಮಗಳಾಗಿ ಪರಿವರ್ತನೆಯಾದ ಘಟನೆ ಜರುಗಿದೆ. ಹೌದು, ಬಾಗಲಕೋಟೆಯ ವಿದ್ಯಾಗಿರಿ 12ನೇ ಕ್ರಾಸ್ ನಲ್ಲಿ ಪ್ರಲ್ಹಾದ ಸೀಮಿಕೆರಿ ಎಂಬುವವರು ಕಳೆದ 6 ತಿಂಗಳ ಕೆಳಗಷ್ಟೇ ಮಂತ್ರಾಲಯದಿಂದ ತಂದ ಪ್ರಸಾದವು ಸಾಲಿಗ್ರಾಮವಾಗಿ ಪರಿವರ್ತನೆಯಾಗಿದೆ.br br A miracle happened at Prahlad Semikeri home in Bagalkot district.


User: Oneindia Kannada

Views: 18

Uploaded: 2018-11-29

Duration: 07:26

Your Page Title