ಕುರಿ ಕಾಯುತ್ತಿದ್ದ ವ್ಯಕ್ತಿಗೆ ರಾಜ್ಯೋತ್ಸವ ಪ್ರಶಸ್ತಿ ಕೊಟ್ಟು ಸನ್ಮಾನಿಸಿದ ಎಚ್ ಡಿ ಕುಮಾರಸ್ವಾಮಿ

ಕುರಿ ಕಾಯುತ್ತಿದ್ದ ವ್ಯಕ್ತಿಗೆ ರಾಜ್ಯೋತ್ಸವ ಪ್ರಶಸ್ತಿ ಕೊಟ್ಟು ಸನ್ಮಾನಿಸಿದ ಎಚ್ ಡಿ ಕುಮಾರಸ್ವಾಮಿ

Mandya district Malvalli's Dasanadoddi villages pond builder Kamegowda receives Kannada Rajyotsava award yesterday by CM Kumaraswamy. He alone build 14 ponds in 40 years br br ಊರ ಮಂದಿಯೆಲ್ಲಾ ಆತನನ್ನು ಹುಚ್ಚ ಎಂದು ಕರೆದಿದ್ದರು. ಹೊಟ್ಟೆ-ಬಟ್ಟೆಗೆ ಗತಿ ಇರದಿದ್ದ ಆ ವ್ಯಕ್ತಿ ಇದ್ದದ್ದೆಲ್ಲವನ್ನೂ ಮಾರಿ ಜನೋದ್ಧಾರಕ್ಕೆ ನಿಂತಿದ್ದ ಹಾಗಾಗಿ ಊರ ಮಂದಿ ಆತನಿಗೆ ಹುಚ್ಚನ ಪಟ್ಟ ಕಟ್ಟಿದ್ದರು. ಊರ ಜನ ಅಂದು ಹುಚ್ಚನೆಂದು ಕರೆದಿದ್ದ ಅದೇ ವ್ಯಕ್ತಿಗೆ ಇಂದು ಸಿಎಂ ಕುಮಾರಸ್ವಾಮಿ ಅವರು ಸನ್ಮಾನ ಮಾಡಿದ್ದಾರೆ. ರಾಜ್ಯದ ಪ್ರತಿಷ್ಠಿತ ಪ್ರಶಸ್ತಿಗಳಲ್ಲೊಂದಾದ 'ಕನ್ನಡ ರಾಜ್ಯೋತ್ಸವ' ಪ್ರಶಸ್ತಿ ಅವರ ಮುಡಿಗೇರಿದೆ.


User: Oneindia Kannada

Views: 2.5K

Uploaded: 2018-11-30

Duration: 02:35

Your Page Title