Sandalwood IT Raid : ಐ ಟಿ ರೇಡ್ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಹೇಳಿದ್ದು ಹೀಗೆ | FILMIBEAT KANNADA

Sandalwood IT Raid : ಐ ಟಿ ರೇಡ್ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಹೇಳಿದ್ದು ಹೀಗೆ | FILMIBEAT KANNADA

Sandalwood IT Raid: Actor Yash reaction on Income Tax raids at his residence and office. Yash today evening returned to KIAL and rushed to his house at Hosakerehalli from Mumbai.br br ಸ್ಯಾಂಡಲ್ ವುಡ್ ನ ಖ್ಯಾತ ನಟ ಸುದೀಪ್, ಪುನೀತ್ ರಾಜ್ ಕುಮಾರ್, ಶಿವರಾಜ್ ಕುಮಾರ್, ಯಶ್ ಸೇರಿದಂತೆ ನಿರ್ಮಾಪಕರ ಮನೆ, ಕಚೇರಿ ಮೇಲೆ ಗುರುವಾರದಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ ಈ ಘಟನೆ ಬಗ್ಗೆ ತಿಳಿದ ಕೂಡಲೇ ಮುಂಬೈನಲ್ಲಿದ್ದ ಯಶ್ ಅವರು ಬೆಂಗಳೂರಿಗೆ ಬಂದಿದ್ದಾರೆ.


User: Filmibeat Kannada

Views: 611

Uploaded: 2019-01-03

Duration: 01:33

Your Page Title