Sandalwood IT Raid : ಯಶ್ ಅವರ ಆಡಿಟರ್ ಬಸವರಾಜ್ ಕಚೇರಿ ಮೇಲೆ ಐಟಿ ದಾಳಿ..! | FILMI*BEAT

Sandalwood IT Raid : ಯಶ್ ಅವರ ಆಡಿಟರ್ ಬಸವರಾಜ್ ಕಚೇರಿ ಮೇಲೆ ಐಟಿ ದಾಳಿ..! | FILMI*BEAT

ನಟ ಯಶ್ ಅವರ ಮನೆ, ಕಚೇರಿ ಮೇಲೆ ಐಟಿ ದಾಳಿ ನಡೆದ ಬಳಿಕ ಕೊಂಚ ಬ್ರೇಕ್ ತೆಗೆದುಕೊಂಡಿದ್ದ ಐಟಿ ಇಲಾಖೆ ಅಧಿಕಾರಿಗಳು, ಗುರುವಾರ ರಾತ್ರಿ ವೇಳೆ ಮತ್ತೆ ದಾಳಿ ಮುಂದುವರೆಸಿದ್ದಾರೆ. ಯಶ್ ಅವರ ಅಡಿಟರ್ ಬಸವರಾಜ್ ಅವರ ಕಚೇರಿ ಮೇಲೆ ಪರಿಶೀಲನೆ ನಡೆಸಲಾಗಿದೆ.br br Income-Tax officers on Jan 10 night raid on Actor Yash's auditor Basavaraj's office at Sheshadripuram, Bengaluru.


User: Oneindia Kannada

Views: 278

Uploaded: 2019-01-11

Duration: 01:14

Your Page Title