ಪ್ರಜ್ವಲ್ ರೇವಣ್ಣ ರಂಗಪ್ರವೇಶಕ್ಕೆ ಎದುರಾಯಿತು ಹೊಸ ವಿಘ್ನ..! | Oneindia Kannada

ಪ್ರಜ್ವಲ್ ರೇವಣ್ಣ ರಂಗಪ್ರವೇಶಕ್ಕೆ ಎದುರಾಯಿತು ಹೊಸ ವಿಘ್ನ..! | Oneindia Kannada

ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ತಮ್ಮ ಮಗ ಪ್ರಜ್ವಲ್ ರೇವಣ್ಣಗೆ ಟಿಕೆಟ್ ನೀಡಲೇಬೇಕೆಂದು ಸಾಕಷ್ಟು ಪ್ರಯತ್ನ ಪಟ್ಟಿದ್ದ ತಾಯಿ ಭವಾನಿ ರೇವಣ್ಣ ಕೊನೆಗೂ ಟಿಕೆಟ್ ದಕ್ಕಿಸಿಕೊಳ್ಳುವಲ್ಲಿ ವಿಫಲರಾಗಿದ್ದರು. ಈ ವಿಚಾರದಲ್ಲಿ ದೇವೇಗೌಡರ ಮನೆಯಲ್ಲಿ ಸಾಕಷ್ಟು ವಾದವಿವಾದಗಳು ನಡೆದಿದ್ದವು ಎಂದೇ ಸುದ್ದಿಯಾಗಿತ್ತು. ನನ್ನ ಮೊಮ್ಮಗನನ್ನು ಯಾವಾಗ ರಾಜಕೀಯಕ್ಕೆ ಎಂಟ್ರಿ ಕೊಡಿಸಬೇಕೆಂದು ನನಗೆ ಗೊತ್ತಿದೆ ಎಂದು ಹೇಳಿದ್ದ ಗೌಡ್ರು, ನಂತರ ಪ್ರಜ್ವಲ್ ಗೆ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಿದ್ದರು.br br My father-in-law H D Deve Gowda is the right choice than my son Prajwal Revanna from Hassan LS constituency, Bhavani Revanna shocking statement.


User: Oneindia Kannada

Views: 3

Uploaded: 2019-02-01

Duration: 02:05