ಅಸ್ಸಾಂನಲ್ಲಿ ನರೇಂದ್ರ ಮೋದಿಗೆ ವಿದ್ಯಾರ್ಥಿಗಳ ಕಪ್ಪು ಬಾವುಟದ ಸ್ವಾಗತ | Oneindia Kannada

ಅಸ್ಸಾಂನಲ್ಲಿ ನರೇಂದ್ರ ಮೋದಿಗೆ ವಿದ್ಯಾರ್ಥಿಗಳ ಕಪ್ಪು ಬಾವುಟದ ಸ್ವಾಗತ | Oneindia Kannada

ಎರಡು ದಿನಗಳ ಈಶಾನ್ಯ ರಾಜ್ಯಗಳ ಭೇಟಿಗಾಗಿ ಶುಕ್ರವಾರ ಸಂಜೆ ಅಸ್ಸಾಂಗೆ ತೆರಳಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಲ್ ಅಸ್ಸಾಂ ಸ್ಟೂಡೆಂಟ್ಸ್ ಯೂನಿಯನ್ (ಎಎಎಸ್‌ಯು) ಸದಸ್ಯರು ಕಪ್ಪು ಬಾವುಟ ಪ್ರದರ್ಶಿಸಿ ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ಘೋಷಣೆಗಳನ್ನು ಕೂಗಿದರು. br br All Assam Students Union ( AASU ) members waved black flags to Narendra Modi who visited Assam on Friday evening, and shouted slogans against the citizenship (amendment) bill.


User: Oneindia Kannada

Views: 582

Uploaded: 2019-02-09

Duration: 01:31