Surgical Strike 2: ಅಯ್ಯೋ, ನಾ ಹೇಳಿದ್ದು ಹಾಗಲ್ಲ ಹೀಗೆ ಎಂದರಪ್ಪ ಯಡಿಯೂರಪ್ಪ | Oneindia Kannada

Surgical Strike 2: ಅಯ್ಯೋ, ನಾ ಹೇಳಿದ್ದು ಹಾಗಲ್ಲ ಹೀಗೆ ಎಂದರಪ್ಪ ಯಡಿಯೂರಪ್ಪ | Oneindia Kannada

ನನ್ನ ಹೇಳಿಕೆಯನ್ನು ಬೇರೆ ರೀತಿಯಲ್ಲಿ ಅರ್ಥೈಸಲಾಗಿದೆ. 'ಬಿಜೆಪಿಗೆ ಅನುಕೂಲಕರ ಸ್ಥಿತಿಯಿದೆ' ಅಂತ ನಾನು ಹೆಳಿದ್ದು. ಇದೇ ಮಾತನ್ನು ಕಳೆದ ಕೆಲವು ತಿಂಗಳಿಂದ ಹೇಳುತ್ತಾ ಇದ್ದೀನಿ. ‌ಅದೇ ರೀತಿ ಮೋದಿಜೀ ಸಮರ್ಥ ನಾಯಕತ್ವದಲ್ಲಿ ಕರ್ನಾಟಕದಲ್ಲಿ ಬಿಜೆಪಿ ಇಪ್ಪತ್ತೆರಡು ಸ್ಥಾನಗಳನ್ನು ಗೆಲ್ಲುತ್ತದೆ ಅಂತ ಹೇಳಿದ್ದು ಕೂಡ ಇದೇ ಮೊದಲ ಸಲ ಅಲ್ಲ ಎಂದಿದ್ದಾರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ.br br My statement is being reported out of context. I said that ‘situation favourable for BJP’ which i am saying for last couple of months. This is not first time that i said BJP in Karnataka will win minimum 22 seats under the able leadership of Modi ji, said BJP Karnataka state president BS Yeddyurappa.


User: Oneindia Kannada

Views: 7

Uploaded: 2019-02-28

Duration: 01:20

Your Page Title