ಅಂಬಿ ಇದ್ದಾಗ ಯಾರು ಏನೇನು ಮಾಡಿದ್ದಾರೆ ಅನ್ನೊದು ನನಗೆ ಗೊತ್ತಿದೆ..! | Oneindia Kannada

ಅಂಬಿ ಇದ್ದಾಗ ಯಾರು ಏನೇನು ಮಾಡಿದ್ದಾರೆ ಅನ್ನೊದು ನನಗೆ ಗೊತ್ತಿದೆ..! | Oneindia Kannada

'ಅತಿಥಿ ಸತ್ಕಾರವನ್ನು ಹೇಗೆ ಮಾಡಬೇಕು ಎಂಬ ಬಗ್ಗೆ ಅಂಬಿ ಕುಟುಂಬಕ್ಕೆ ಹೇಳಿ ಕೊಡುವುದು ಬೇಕಾಗಿಲ್ಲ' ಎಂದು ಸುಮಲತಾ ಅಂಬರೀಶ್ ಅವರು ಸಚಿವ ಡಿ.ಸಿ.ತಮ್ಮಣ್ಣ ಅವರಿಗೆ ತಿರುಗೇಟು ನೀಡಿದರು. ಮಂಡ್ಯದಲ್ಲಿ ಗುರುವಾರ ಮಾತನಾಡಿದ ಸುಮಲತಾ ಅಂಬರೀಶ್ ಅವರು, 'ಅಂಬರೀಶ್ ಅವರ ನೆರವು ಪಡೆದು ಯಾರೆಲ್ಲಾ ಏನು ಮಾಡಿದ್ದರು ಎಂಬುದು ತಿಳಿದಿದೆ. ಯಾರು ಏನು ಮಾಡಿಕೊಂಡಿದ್ದಾರೆ ಎಂಬುದು ತಿಳಿದಿದೆ' ಎಂದರು.br br Sumalatha Ambarish today hits back at Mandya district in-charge minister D.C.Thammanna after his attack. D.C.Thammanna said that Mandya people will not trust the film stars.


User: Oneindia Kannada

Views: 1

Uploaded: 2019-03-08

Duration: 01:15