ಪುನೀತ್ ಮೂಲಕ ಕನ್ನಡಕ್ಕೆ ಕಾಲಿಟ್ಟ ಬಾಲಿವುಡ್ ನಟ..! | FILMIBEAT KANNADA

ಪುನೀತ್ ಮೂಲಕ ಕನ್ನಡಕ್ಕೆ ಕಾಲಿಟ್ಟ ಬಾಲಿವುಡ್ ನಟ..! | FILMIBEAT KANNADA

'ನಟಸಾರ್ವಭೌಮ' ಸಕ್ಸಸ್ ನ ನಂತರ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ 'ಯುವರತ್ನ'ನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಅಪ್ಪು ಅಭಿನಯದ 'ಯುವರತ್ನ' ಚಿತ್ರದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. 'ಯುವರತ್ನ' ಸಿನಿಮಾ ಸಾಕಷ್ಟು ವಿಚಾರಗಳಿಂದ ಸದ್ದು ಮಾಡುತ್ತಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದೊಡ್ಡ ದೊಡ್ಡ ಕಲಾವಿದರ ಹೆಸರುಗಳು ಕೇಳಿ ಬರುತ್ತಿದೆ. ಈಗಾಗಲೇ ಒಬ್ಬೊಬ್ಬರಾಗಿ ಕಲಾವಿದರು ಚಿತ್ರತಂಡವನ್ನು ಸೇರಿಕೊಳ್ಳುತ್ತಿದ್ದಾರೆ. ಪರಭಾಷೆಯಿಂದ ಖ್ಯಾತ ಕಲಾವಿದರನ್ನು ಕರೆತರುವ ಮೂಲಕ ಪ್ರೇಕ್ಷಕರ ಕುತೂಹಲವನ್ನು ಮತ್ತಷ್ಟು ಹೆಚ್ಚಿಸುತ್ತಿದೆ ಚಿತ್ರತಂಡ.br br Bollywood actor Boman Irani to make kannada debut with Puneeth Rajkumar's 'Yuarathnaa'. This movie is directing by Santhosh Ananddram.


User: Filmibeat Kannada

Views: 3.2K

Uploaded: 2019-03-11

Duration: 02:10

Your Page Title