lok sabha elections 2019: ಬೆಂಗಳೂರು ದಕ್ಷಿಣಕ್ಕೆ ತೇಜಸ್ವಿನಿ ಅನಂತ್ ಕುಮಾರ್ ಹೆಸರು ಶಿಫಾರಸು

lok sabha elections 2019: ಬೆಂಗಳೂರು ದಕ್ಷಿಣಕ್ಕೆ ತೇಜಸ್ವಿನಿ ಅನಂತ್ ಕುಮಾರ್ ಹೆಸರು ಶಿಫಾರಸು

lok sabha elections 2019: ಬಿಜೆಪಿ ಭದ್ರಕೋಟೆ ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಯಾರು? ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ತೇಜಸ್ವಿನಿ ಅನಂತ್ ಕುಮಾರ್ ಅವರ ಹೆಸರನ್ನು ಬಿಜೆಪಿ ಶಾಸಕರು ಅಂತಿಗೊಳಿಸಿ ರಾಜ್ಯಾಧ್ಯಕ್ಷರಿಗೆ ಶಿಫಾರಸು ಮಾಡಿದರು.

User: Oneindia Kannada

Views: 180

Uploaded: 2019-03-12

Duration: 02:02

Your Page Title