ಎಚ್ ಡಿ ದೇವೇಗೌಡ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ ಚಿಕ್ಕಬಳ್ಳಾಪುರ ಶಾಸಕ ಡಾ ಕೆ ಸುಧಾಕರ್ | Oneindia Kannada

ಎಚ್ ಡಿ ದೇವೇಗೌಡ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ ಚಿಕ್ಕಬಳ್ಳಾಪುರ ಶಾಸಕ ಡಾ ಕೆ ಸುಧಾಕರ್ | Oneindia Kannada

Chikkaballapur MLA from Congress Dr.K.Sudhakar tweet against JD(S) supremo H.D.Deve Gowda family. Sharad Pawar ji Hope you will inspire & prevail some wisdom in Karnataka politicians too tweeted Sudhakar.br br ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಡಾ.ಕೆ.ಸುಧಾಕರ್ ಅವರು ಎಚ್.ಡಿ.ದೇವೇಗೌಡರ ಕುಟುಂಬದ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ಕೆಲವು ದಿನಗಳ ಹಿಂದೆ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಅಸಮಾಧಾನ ಹೊರಹಾಕಿದ್ದರು.


User: Oneindia Kannada

Views: 755

Uploaded: 2019-03-12

Duration: 01:54

Your Page Title