Lok Sabha Elections 2019 : ಈ 7 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನ ಅಂತಿಮಗೊಳಿಸಲು ಬಿಜೆಪಿ ಕಸರತ್ತು

Lok Sabha Elections 2019 : ಈ 7 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನ ಅಂತಿಮಗೊಳಿಸಲು ಬಿಜೆಪಿ ಕಸರತ್ತು

Karnataka BJP searching for powerful candidates in 7 Lok Sabha seat. BJP state president B.S.Yeddyurappa said that party will announce candidates on March 18, 2019. br br ಕರ್ನಾಟಕ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 20ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಬೇಕು ಎಂದು ಪಣ ತೊಟ್ಟಿದೆ. ಮಾರ್ಚ್ 18ರಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದೆ. ಆದರೆ, 7 ಕ್ಷೇತ್ರದಲ್ಲಿ ಪಕ್ಷಕ್ಕೆ ಪ್ರಬಲ ಅಭ್ಯರ್ಥಿಗಳು ಸಿಕ್ಕಿಲ್ಲ.


User: Oneindia Kannada

Views: 118

Uploaded: 2019-03-16

Duration: 03:23

Your Page Title