Lok Sabha Elections2019:ಕರ್ನಾಟಕದಲ್ಲಿ ಯಾವ ಪಕ್ಷ ಎಷ್ಟು ಸ್ಥಾನ ಗಳಿಸಲಿದೆ ಎಂದು ತಿಳಿಸಿದ ನ್ಯೂಸ್ ನೇಷನ್ ಸಮೀಕ್ಷೆ

Lok Sabha Elections2019:ಕರ್ನಾಟಕದಲ್ಲಿ ಯಾವ ಪಕ್ಷ ಎಷ್ಟು ಸ್ಥಾನ ಗಳಿಸಲಿದೆ ಎಂದು ತಿಳಿಸಿದ ನ್ಯೂಸ್ ನೇಷನ್ ಸಮೀಕ್ಷೆ

News Nation opinion poll on Lok Sabha Elections 2019 : Which party will get upper hand in Karnataka? Will BJP win 15 seats? Will Congress-JD(S) coalition create the magic? br br ಲೋಕಸಭೆ ಚುನಾವಣೆ 2019ರಲ್ಲಿ ಯಾವ ಪಕ್ಷ ಭಾರತದ ಆಡಳಿತದ ಚುಕ್ಕಾಣಿ ಹಿಡಿಯಲಿದೆ ಎಂಬುದು ಮೇ 23ರಂದು, ಗುರುವಾರ ತಿಳಿಯಲಿದೆ. ಆದರೆ, 'ಮೋದಿ ಅಲೆ'ಯ ಮೇಲೆ ತೇಲಿತೇಲಿ ಭಾರತೀಯ ಜನತಾ ಪಕ್ಷ ಮತ್ತೊಮ್ಮೆ ಅಧಿಕಾರ ಸ್ಥಾಪಿಸಲಿದೆ ಎಂದು ನ್ಯೂಸ್ ನೇಷನ್ ಸಮೀಕ್ಷೆ ತಿಳಿಸಿದೆ.


User: Oneindia Kannada

Views: 689

Uploaded: 2019-03-18

Duration: 04:34

Your Page Title