ಪುನೀತ್ ಗಾಗಿ 28 ವರ್ಷದ ನಂತರ ಕನ್ನಡಕ್ಕೆ ಬಂದ ಸೌತ್ ಸ್ಟಾರ್ ನಟಿ..!

ಪುನೀತ್ ಗಾಗಿ 28 ವರ್ಷದ ನಂತರ ಕನ್ನಡಕ್ಕೆ ಬಂದ ಸೌತ್ ಸ್ಟಾರ್ ನಟಿ..!

ಪುನೀತ್ ರಾಜ್ ಕುಮಾರ್ ಅಭಿನಯದ ಯುವರತ್ನ ಸಿನಿಮಾ ಈಗಾಗಲೇ ಎರಡು ಹಂತದ ಚಿತ್ರೀಕರಣ ಮುಗಿಸಿದೆ. ರಾಜಕುಮಾರ ಚಿತ್ರದ ನಂತರ ಸಂತೋಷ್ ಆನಂದ ರಾಮ್ ಮತ್ತು ಪುನೀತ್ ಜೋಡಿಯಲ್ಲಿ ಈ ಸಿನಿಮಾ ಬರ್ತಿದ್ದು, ತುಂಬಾ ವರ್ಷದ ನಂತರ ಅಪ್ಪು ಕಾಲೇಜ್ ವಿದ್ಯಾರ್ಥಿಯಾಗಿ ನಟಿಸುತ್ತಿದ್ದಾರೆ. ಪುನೀತ್ ಗೆ ಈ ಚಿತ್ರದಲ್ಲಿ ಸಯೇಶಾ ಸೈಗಲ್ ನಾಯಕಿಯಾಗಿ ನಟಿಸುತ್ತಿದ್ದು, ಧನಂಜಯ್, ವಸಿಷ್ಠ ಸಿಂಹ ಖಳನಾಯಕರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ, ಯುವರತ್ನ ಚಿತ್ರಕ್ಕೆ ದಕ್ಷಿಣ ಭಾರತದ ಖ್ಯಾತ ನಟಿಯ ಆಗಮನವಾಗಿದೆ.br br Versatile actress Radikaa sharath kumar on board for Puneeth Rajkumar's Yuvarathnaa movie to play a pivotal role.


User: Filmibeat Kannada

Views: 577

Uploaded: 2019-03-19

Duration: 01:38

Your Page Title