Lok Sabha Elections 2019 : ಮಂಡ್ಯ ಚುನಾವಣಾ ಪ್ರಚಾರದ ಬಗ್ಗೆ ನಿರ್ಧಾರ ತಿಳಿಸಿದ ಪವರ್ ಸ್ಟಾರ್

Lok Sabha Elections 2019 : ಮಂಡ್ಯ ಚುನಾವಣಾ ಪ್ರಚಾರದ ಬಗ್ಗೆ ನಿರ್ಧಾರ ತಿಳಿಸಿದ ಪವರ್ ಸ್ಟಾರ್

ನಟ ಪುನೀತ್ ರಾಜ್ ಕುಮಾರ್ ಮಂಡ್ಯ ಚುನಾವಣೆಯ ಬಗ್ಗೆ ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆ. ''ನನಗೂ, ರಾಜಕಾರಣಕ್ಕೂ ಯಾವುದೇ ಸಂಬಂಧ ಇಲ್ಲ ಎಂಬುದು ನಿಮಗೆ ತಿಳಿದಿರುವ ವಿಚಾರ'' ಎನ್ನುವ ಮೂಲಕ ಅಪ್ಪು ಚುನಾವಣೆಗೆ ಬಗ್ಗೆ ತಮ್ಮ ನಿಲುವನ್ನು ತಿಳಿಸಿದ್ದಾರೆ.br br Kannada actor Puneeth Rajkumar tweets about madya lok sabha election campaign.


User: Oneindia Kannada

Views: 1

Uploaded: 2019-03-21

Duration: 02:06

Your Page Title