ಅಂದು ಅಂಬಿ ಜೊತೆಗಿದ್ದವರೇ ಇಂದು ಸುಮಲತಾ ಬೆನ್ನೆಲುಬು..!

ಅಂದು ಅಂಬಿ ಜೊತೆಗಿದ್ದವರೇ ಇಂದು ಸುಮಲತಾ ಬೆನ್ನೆಲುಬು..!

ರೆಬೆಲ್ ಸ್ಟಾರ್ ಅಂಬರೀಶ್ ಅಂದ್ರೆ ಇಡೀ ಇಂಡಸ್ಟ್ರಿಗೆ ಅಚ್ಚುಮೆಚ್ಚು. ಎಷ್ಟೇ ಬೈಯ್ತಿದ್ರೂ ಕಷ್ಟ ಅಂತ ಹೋದಾಗ ಕೈಹಿಡಿತಾರೆ ಎಂಬ ನಂಬಿಕೆ. ಅಂಬಿ ಕೂಡ ಅದೇ ರೀತಿ ಇದ್ರು ಬಿಡಿ. ಆಗ ಅಂಬರೀಶ್ ಇಲ್ಲ. ಆದ್ರೂ ಅವರ ಮೇಲಿನ ಅಭಿಮಾನ ಅಭಿಮಾನಿಗಳಿಗೆ ಕಮ್ಮಿಯಾಗಿಲ್ಲ. ಹಾಗಾಗಿಯೇ ಮಂಡ್ಯದಲ್ಲಿ ಸುಮಲತಾ ಅವರಿಗೆ ಭರ್ಜರಿ ಬೆಂಬಲ ಸಿಕ್ಕಿದೆ. ಈ ಶಕ್ತಿಯ ಜೊತೆ ಸುಮಲತಾ ಅವರಿಗೆ ಇನ್ನೂ ನಾಲ್ಕು ಶಕ್ತಿಗಳು ಜೊತೆಯಲ್ಲಿವೆ. ಅದು ಯಾವುದು ಎಂದು ನೋಡಿದ್ರೆ, ಆ ನಾಲ್ಕು ಜನ ಕಾಣ್ತಾರೆ.br Kannada actor darshan, yash, doddanna producer rockline venkatesh are fully supports to sumalatha ambarish.


User: Filmibeat Kannada

Views: 1

Uploaded: 2019-03-22

Duration: 01:45