ಐಟಿ ದಾಳಿ ವಿಷಯದಲ್ಲಿ ಅಭಿಷೇಕ್ ಅಂಬರೀಶ್ ಪ್ರತಿಕ್ರಿಯಿಸಿದ್ದು ಹೀಗೆ | FILMIBEAT KANNADA

ಐಟಿ ದಾಳಿ ವಿಷಯದಲ್ಲಿ ಅಭಿಷೇಕ್ ಅಂಬರೀಶ್ ಪ್ರತಿಕ್ರಿಯಿಸಿದ್ದು ಹೀಗೆ | FILMIBEAT KANNADA

Lok Sabha elections 2019: Abhishekh Ambareesh denied the role in IT raid, while he campaigning for mother Sumalatha, who contesting as independent candidate from Mandya constituency.br br br ರೇಡ್ ಮಾಡ್ಸೋಕೆ ನಾವು ಐಟಿ ಅಧಿಕಾರಿಗಳಾ, ನಾವು ಹೇಳಿದರೆ ಅಧಿಕಾರಿಗಳು ರೇಡ್ ಮಾಡುತ್ತಾರಾ ನೀವೇ ಹೇಳಿ? ಜಿಲ್ಲಾ ಉಸ್ತುವಾರಿ ಸಚಿವರ ಮನೆ ಮೇಲಿನ ಐಟಿ ರೇಡ್ ಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಸುಮಲತಾ ಅಂಬರೀಶ್ ಪುತ್ರ ಅಭಿಷೇಕ್ ಹೇಳಿದ್ದಾರೆ.


User: Filmibeat Kannada

Views: 1.6K

Uploaded: 2019-03-29

Duration: 01:39

Your Page Title