Lok Sabha Elections 2019 : 150 ಕೋಟಿ ರೂ.ವ್ಯವಹಾರದ ಆಡಿಯೋ ಲೀಕ್

Lok Sabha Elections 2019 : 150 ಕೋಟಿ ರೂ.ವ್ಯವಹಾರದ ಆಡಿಯೋ ಲೀಕ್

ಇಡಿ ಭಾರತದ ಗಮನ ಸೆಳೆದ ಮಂಡ್ಯ ರಾಜಕೀಯಕ್ಕೆ ಇದೀಗ ಮತ್ತೊಂದು ಹೊಸ ತಿರುವು ಸಿಕ್ಕಿದೆ. ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಸುಮಾರು 150 ಕೋಟಿ ರೂ.ಗಳನ್ನು ಖರ್ಚು ಮಾಡಲಾಗುತ್ತಿದೆ ಎಂಬ ಮಾಹಿತಿಯುಳ್ಳ ಸ್ಫೋಟಕ ಆಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಕುರಿತು ಕನ್ನಡ ವಾಹಿನಿಗಳು ಸುದ್ದಿ ಮಾಡಿವೆ. ಆದರೆ ಆಡಿಯೋದ ಸತಾಸತ್ಯತೆ ಬಗ್ಗೆ ಖಚಿತ ಮಾಹಿತಿ ಇದುವರೆಗೆ ಲಭ್ಯವಿಲ್ಲ.br An Audio which have conversation of a JDS worker and Mandya MLA LR Shivaramegowda's Son P Ramesh's voice creates a new twist in Mandya politics now.


User: Oneindia Kannada

Views: 143

Uploaded: 2019-04-13

Duration: 01:44