Gulbarga: ಚಿಂಚೋಳಿ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಅಚ್ಚರಿಯ ಅಭ್ಯರ್ಥಿ | Oneindia Kannada

Gulbarga: ಚಿಂಚೋಳಿ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಅಚ್ಚರಿಯ ಅಭ್ಯರ್ಥಿ | Oneindia Kannada

Retired IAS officer and Former Chief Secretary of Karnataka K.Ratna Prabha may contest for Chincholi assembly constituency by election 2019. K.Ratna Prabha joined the BJP recently. By election will be held on May 19. br br ಬಿಜೆಪಿ ಸೇರಿರುವ ನಿವೃತ್ತ ಐಎಎಸ್ ಅಧಿಕಾರಿ ಕೆ.ರತ್ನಪ್ರಭಾ ಅವರು ವಿಧಾನಸಭೆ ಉಪ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ. ಮೇ 19ರಂದು ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ. ಕರ್ನಾಟಕ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಅವರು ಬಿಜೆಪಿ ಸೇರಿದ್ದಾರೆ. ಗುಲ್ಬರ್ಗ ಕ್ಷೇತ್ರದ ಲೋಕಸಭಾ ಚುನಾವಣೆ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಈಗ ಅವರು ಉಪ ಚುನಾವಣೆ ಅಭ್ಯರ್ಥಿಯಾಗಲಿದ್ದಾರೆ ಎಂಬ ಸುದ್ದಿ ಹಬ್ಬಿದೆ.


User: Oneindia Kannada

Views: 370

Uploaded: 2019-04-22

Duration: 02:10