Mandya: ಜೆಡಿಎಸ್ ಕೋಟೆ ಮಂಡ್ಯದ ಮೇಲೆ ಬಿಜೆಪಿ ಕಣ್ಣಿಟ್ಟಿದ್ಯಾ? ಚುನಾವಣೆ ನಂತರ ಏನಾಗಬಹುದು? | Oneindia Kannbada

Mandya: ಜೆಡಿಎಸ್ ಕೋಟೆ ಮಂಡ್ಯದ ಮೇಲೆ ಬಿಜೆಪಿ ಕಣ್ಣಿಟ್ಟಿದ್ಯಾ? ಚುನಾವಣೆ ನಂತರ ಏನಾಗಬಹುದು? | Oneindia Kannbada

After the Lok Sabha elections, there have been some changes in Mandya's politics. According to sources some JDS leaders will join to BJP. Here is an information on this. br br ಮಂಡ್ಯ ಲೋಕಸಭಾ ಚುನಾವಣಾ ವೇಳೆ ಮತ್ತು ನಂತರದ ಬೆಳವಣಿಗೆಗಳನ್ನು ಗಮನಿಸುತ್ತಿರುವ ಬಿಜೆಪಿ ನಾಯಕರು ಜಿಲ್ಲೆಯ ಮಟ್ಟಿಗೆ ಕಾಂಗ್ರೆಸ್‌ನಲ್ಲಿ ಆಗಿರುವ ಒಂದಷ್ಟು ಬದಲಾವಣೆಗಳನ್ನು ಬಳಸಿಕೊಂಡು ತಮ್ಮ ಅಸ್ತಿತ್ವ ಕಂಡುಕೊಳ್ಳುವ ಮತ್ತು ಆ ಮೂಲಕ ಜೆಡಿಎಸ್ ಕೋಟೆಯನ್ನು ಛಿದ್ರ ಮಾಡಲು ಮುಂದಾಗುವ ಎಲ್ಲ ಲಕ್ಷಣಗಳು ಕಾಣತೊಡಗಿದೆ.


User: Oneindia Kannada

Views: 189

Uploaded: 2019-04-26

Duration: 03:33

Your Page Title