Master Hirannaiah : ಯಾರಿಗೂ ಹೆದರಬಾರದು ನಮ್ಮ ಕೆಲಸ ನಾವು ಮಾಡುತ್ತಿರಬೇಕು..!? | FILMIBEAT KANANDA

Master Hirannaiah : ಯಾರಿಗೂ ಹೆದರಬಾರದು ನಮ್ಮ ಕೆಲಸ ನಾವು ಮಾಡುತ್ತಿರಬೇಕು..!? | FILMIBEAT KANANDA

ಹಿರಿಯ ರಂಗಭೂಮಿ ಕಲಾವಿದ ಮಾಸ್ಟರ್ ಹಿರಣ್ಣಯ್ಯ ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ರಂಗಕರ್ಮಿ ಹಿರಣ್ಣಯ್ಯ ಅವರು ಇಂದು ಬೆಳಗ್ಗೆ(ಮೇ-2) ಇಹಲೋಕ ತ್ಯಾಜಿಸಿದ್ದಾರೆ. ಬಿ ಜಿ ಎಸ್ ಆಸ್ಪತ್ರೆಯಲ್ಲಿ ನಿಧನರಾದ ಹಿರಣ್ಣಯ್ಯ ಅವರ ಪಾರ್ಥೀವ ಶರೀರವನ್ನು ಬೆಂಗಳೂರಿನ ಬನಶಂಕರಿಯಲ್ಲಿರುವ ಅವರ ನಿವಾಸದಲ್ಲಿ ಇರಿಸಲಾಗಿದೆ. ಚಿತ್ರರಂಗದ ಗಣ್ಯರು, ರಂಗಭೂಮಿ ಕಲಾವಿದರು ಸೇರಿದಂತೆ ಅನೇಕರು ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಇಂದು ಸಂಜೆ 6 ಗಂಟೆಗೆ ಹಿರಿಯ ರಂಗಕರ್ಮಿಯ ಅಂತ್ಯಕ್ರಿಯೆ ನಡೆಯಲಿದೆ.br br The cinema dignitaries have condolences for senior theater artist Master Hiranyaiah. Kannada Actors darshan, Devaraj, shrinath and others condolences for popular movie theater actor Master Hirannaiah.


User: Oneindia Kannada

Views: 29

Uploaded: 2019-05-02

Duration: 03:00

Your Page Title