ರಮೇಶ್ ಜಾರಕಿಹೊಳಿ ಹಾಗು ಬಿಜೆಪಿ ನಾಯಕ ಸಿ ಪಿ ಯೋಗೇಶ್ವರ ಕುತೂಹಲದ ಭೇಟಿ | Oneindia Kannada

ರಮೇಶ್ ಜಾರಕಿಹೊಳಿ ಹಾಗು ಬಿಜೆಪಿ ನಾಯಕ ಸಿ ಪಿ ಯೋಗೇಶ್ವರ ಕುತೂಹಲದ ಭೇಟಿ | Oneindia Kannada

Channapatna former MLA and BJP leader C.P.Yogeshwar met the Gokak Congress MLA Ramesh Jarakiholi in Bengaluru. Ramesh Jarakiholi who upset with Congress leaders in Bengaluru from past two days. br br ಮಹತ್ವದ ಬೆಳವಣಿಗೆಯೊಂದರಲ್ಲಿ ಇಬ್ಬರು ಬಿಜೆಪಿ ನಾಯಕರು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದಾರೆ. ಸೋಮವಾರ ರಮೇಶ್ ಜಾರಕಿಹೊಳಿ ಬೆಂಗಳೂರಿಗೆ ಆಗಮಿಸಿದ್ದಾರೆ. ಚನ್ನಪಟ್ಟಣ ಕ್ಷೇತ್ರದ ಮಾಜಿ ಶಾಸಕ, ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ ಮತ್ತು ನೆಲಮಂಗಲ ಕ್ಷೇತ್ರದ ಮಾಜಿ ಶಾಸಕ ನಾಗರಾಜು ಅವರು ಪ್ರತ್ಯೇಕವಾಗಿ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.


User: Oneindia Kannada

Views: 167

Uploaded: 2019-05-15

Duration: 02:05