ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ, ಗಿರೀಶ್ ಕಾರ್ನಾಡ್ ವಿಧಿವಶ | Oneindia Kannada

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ, ಗಿರೀಶ್ ಕಾರ್ನಾಡ್ ವಿಧಿವಶ | Oneindia Kannada

ಬೆಂಗಳೂರಿನ ಲ್ಯಾವಲ್ಲೆರಸ್ತೆಯಲ್ಲಿರುವ ತಮ್ಮ ಮನೆಯಲ್ಲಿ ಇಂದು ಬೆಳಗ್ಗೆ ಗಿರೀಶ್ ಕಾರ್ನಾಡ್ ಕೊನೆಯುಸಿರೆಳೆದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.ಕೆಲವು ದಿನಗಳಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು.br br Jnanpeet awardee Girish karnad is no more. He was famous as playwright. He wrote many books.

User: Oneindia Kannada

Views: 54

Uploaded: 2019-06-10

Duration: 02:06

Your Page Title