ನರೇಂದ್ರ ಮೋದಿ ಅವರನ್ನು ಭೇಟಿ ಆಗಲಿದ್ದಾರೆ ಸಿಎಂ ಕುಮಾರಸ್ವಾಮಿ | Oneindia Kannada

ನರೇಂದ್ರ ಮೋದಿ ಅವರನ್ನು ಭೇಟಿ ಆಗಲಿದ್ದಾರೆ ಸಿಎಂ ಕುಮಾರಸ್ವಾಮಿ | Oneindia Kannada

ಸಿಎಂ ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಆಗಲಿದ್ದಾರೆ. ದೆಹಲಿಯಲ್ಲಿ ನೀತಿ ಆಯೋಗದ ಸಭೆ ಇದ್ದು ಸಭೆಯಲ್ಲಿ ಭಾಗವಹಿಸಲು ಕುಮಾರಸ್ವಾಮಿ ಅವರು ತೆರಳುತ್ತಿದ್ದಾರೆ. ಆದರೆ ಸಭೆಗೂ ಮುನ್ನಾ ಪ್ರಧಾನಿ ಅವರ ನಿವಾಸದಲ್ಲಿಯೇ ಕುಮಾರಸ್ವಾಮಿ ಅವರು ಮೋದಿ ಅವರನ್ನು ಭೇಟಿ ಆಗಲಿದ್ದಾರೆ.br br CM Kumaraswamy will meet Narendra Modi on June 15 th in Modi's residence.


User: Oneindia Kannada

Views: 170

Uploaded: 2019-06-15

Duration: 01:48

Your Page Title