ಸುದೀಪ್ ಜೊತೆ ಸಿನಿಮಾ ಮಾಡಲಿದ್ದಾರಂತೆ ನಿರ್ದೇಶಕ ಸೂರಿ | FILMIBEAT KANNADA

ಸುದೀಪ್ ಜೊತೆ ಸಿನಿಮಾ ಮಾಡಲಿದ್ದಾರಂತೆ ನಿರ್ದೇಶಕ ಸೂರಿ | FILMIBEAT KANNADA

Kannada Director Suri to direct a movie for Kiccha Sudeep. Producer KP Shrikanth has confirmed this news.br ಸುಕ್ಕ ಸೂರಿ ಅಂತಾನೆ ಖ್ಯಾತಿ ಗಳಿಸಿರುವ ನಿರ್ದೇಶಕ ಸೂರಿ ಈಗ ಸ್ಯಾಂಡಲ್ ವುಡ್ ನಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದಾರೆ. ಸದ್ಯ 'ಪಾಪ್ ಕಾರ್ನ್ ಮಂಕಿ ಟೈಗರ್' ಚಿತ್ರದಲ್ಲಿ ಬ್ಯುಸಿ ಇರುವ ಸೂರಿ ಮತ್ತೊಂದು ದೊಡ್ಡ ಬಜೆಟ್ ನ ಸಿನಿಮಾ ಮಾಡುತ್ತಿದ್ದಾರೆ ಎನ್ನುವ ವಿಚಾರ ಬಾರಿ ಚರ್ಚೆಯಾಗುತ್ತಿದೆ. ವಿಶೇಷ ಅಂದ್ರೆ ಸೂರಿ ಈ ಬಾರಿ ನಿರ್ದೇಶನ ಮಾಡುತ್ತಿರುವುದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ.


User: Filmibeat Kannada

Views: 463

Uploaded: 2019-06-19

Duration: 02:21

Your Page Title