ಎಚ್ ಡಿ ದೇವೇಗೌಡ್ರ ಚಾಣಾಕ್ಷತನ ಯಾರಿಂದಲೂ ಅಳಿಯಲು ಸಾಧ್ಯವಿಲ್ಲ | Oneindia Kannada

ಎಚ್ ಡಿ ದೇವೇಗೌಡ್ರ ಚಾಣಾಕ್ಷತನ ಯಾರಿಂದಲೂ ಅಳಿಯಲು ಸಾಧ್ಯವಿಲ್ಲ | Oneindia Kannada

ದೇವೇಗೌಡ್ರು ತಮ್ಮ ರಾಜಕೀಯ ಜೀವನದಲ್ಲಿ ಎಷ್ಟೋ ಚುನಾವಣೆಯನ್ನು ಎದುರಿಸಿದ್ದಾರೆ, ತುಮಕೂರಿನ ಒಂದು ಸೋಲಿನಿಂದ ಅವರನ್ನು ಮೂಲೆಗುಂಪು ಮಾಡಲು ಸಾಧ್ಯವಿಲ್ಲ ಎಂದು ಜೆಡಿಎಸ್ ಮುಖಂಡ, ವಕ್ತಾರ ವೈ ಎಸ್ ವಿ ದತ್ತ ಹೇಳಿದರು.

User: Oneindia Kannada

Views: 335

Uploaded: 2019-06-21

Duration: 01:25