ನಾವೇನು ಏಕಾಏಕಿ ಸಮ್ಮಿಶ್ರ ಸರ್ಕಾರ ರಚಿಸಿಲ್ಲ: ದಿನೇಶ್ ಗುಂಡೂರಾವ್ | Oneindia Kannada

ನಾವೇನು ಏಕಾಏಕಿ ಸಮ್ಮಿಶ್ರ ಸರ್ಕಾರ ರಚಿಸಿಲ್ಲ: ದಿನೇಶ್ ಗುಂಡೂರಾವ್ | Oneindia Kannada

'ನಾವೇನು ಏಕಾಏಕಿ ಸಮ್ಮಿಶ್ರ ಸರ್ಕಾರ ರಚಿಸಿಲ್ಲ. ಎಚ್ ಡಿ ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿ ಸರ್ಕಾರ ರಚಿಸಲಾಗಿದೆ. ಐದು ವರ್ಷ ಕಾಲ ಅವರಿಗೆ ಬೆಂಬಲ ನೀಡುವುದಾಗಿ ಘೋಷಣೆ ಮಾಡಲಾಗಿದೆ. ಅದರಂತೆ ನಡೆದುಕೊಳ್ಳುತ್ತಿದ್ದೇವೆ' ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.br br KPCC President Dinesh Gundu Rao said that, they have not formed government hurriedly. They had discussed with HD Kumaraswamy, even with HD Devegowda on this issue.


User: Oneindia Kannada

Views: 128

Uploaded: 2019-06-22

Duration: 02:38

Your Page Title