ರಾಜ್ಯದ ಜನಕ್ಕೆ ರಾಜಕೀಯ ದೊಂಬರಾಟ ನೋಡೋ ಅನಿವಾರ್ಯತೆ!/ Karnataka Politics

ರಾಜ್ಯದ ಜನಕ್ಕೆ ರಾಜಕೀಯ ದೊಂಬರಾಟ ನೋಡೋ ಅನಿವಾರ್ಯತೆ!/ Karnataka Politics

ಕಳೆದೊಂದು ವರ್ಷದಿಂದ ನಡೆದುಕೊಂಡು ಬರುತ್ತಿರುವ ರಾಜಕೀಯ ದೊಂಬರಾಟಗಳು ಕರ್ನಾಟಕದ ರಾಜಕೀಯ ಇತಿಹಾಸದಲ್ಲಿಯೇ ನಡೆದಿಲ್ಲವೇನೋ? ಪ್ರತಿಪಕ್ಷವಾದ ಬಿಜೆಪಿಯ ನಾಯಕರು ಸರ್ಕಾರ ಪತನದ ಜಪ ಮಾಡುತ್ತಿದ್ದರೆ, ಆಡಳಿತ ಪಕ್ಷದವರು ಮಾತ್ರ ಸರ್ಕಾರ ಸುಭದ್ರವಾಗಿದೆ ಎಂದು ಹೇಳುತ್ತಲೇ ಬರುತ್ತಿದ್ದಾರೆ.br br The political changes that has been going on for past one year has not happened in the political history of Karnataka.


User: Oneindia Kannada

Views: 132

Uploaded: 2019-07-03

Duration: 06:01