ಕರ್ನಾಟಕ ರಾಜಕೀಯದ ಬಗ್ಗೆ ಕುತೂಹಲಕಾರಿ ಹೇಳಿಕೆ ನೀಡಿದ ಡಿ ಕೆ ಶಿವಕುಮಾರ್ | Oneindia Kannada

ಕರ್ನಾಟಕ ರಾಜಕೀಯದ ಬಗ್ಗೆ ಕುತೂಹಲಕಾರಿ ಹೇಳಿಕೆ ನೀಡಿದ ಡಿ ಕೆ ಶಿವಕುಮಾರ್ | Oneindia Kannada

Karnataka political development: Wait till evening, Minister D K Shivakumar statement. Dissident MLAs are coming to Bengaluru today (July 11) from Mumbai to resubmit their resignation to Speaker Ramesh Kumar. br br ಸಮ್ಮಿಶ್ರ ಸರಕಾರವನ್ನು ಹೇಗಾದರೂ ಉಳಿಸಿಕೊಳ್ಳಲೇ ಬೇಕು ಎನ್ನುವ ಹಠಕ್ಕೆ ಬಿದ್ದಿರುವ ಸಚಿವ ಡಿ ಕೆ ಶಿವಕುಮಾರ್, ಸಂಜೆಯೊಳಗೆ ಕಾದು ನೋಡಿ ಎನ್ನುವ ಹೊಸ ಬಾಂಬ್ ಸಿಡಿಸಿದ್ದಾರೆ. ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ, ಮುಂಬೈನಲ್ಲಿರುವ ಅತೃಪ್ತ ಶಾಸಕರು, ಬೆಂಗಳೂರಿಗೆ ಬಂದು ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿಯಾಗಬೇಕಿದೆ, ನೋಡೋಣ ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ.


User: Oneindia Kannada

Views: 2.7K

Uploaded: 2019-07-11

Duration: 01:11

Your Page Title