ಜೆಡಿಎಸ್ ನ ಎಲ್ಲ ಶಾಸಕರಿಗೆ ವಿಪ್ ಜಾರಿ ಮಾಡಿದ ಎಚ್ ಡಿ ಕುಮಾರಸ್ವಾಮಿ | Oneindia Kannada

ಜೆಡಿಎಸ್ ನ ಎಲ್ಲ ಶಾಸಕರಿಗೆ ವಿಪ್ ಜಾರಿ ಮಾಡಿದ ಎಚ್ ಡಿ ಕುಮಾರಸ್ವಾಮಿ | Oneindia Kannada

JDS legislative party leader, CM HD Kumaraswamy issued whip to all the JDS MLAs including 3 MLAs who resigned. The monsoon session of the Karnataka assembly began on July 12, 2019.br br br ಶಾಸಕರ ಸರಣಿ ರಾಜೀನಾಮೆ, ಸಚಿವ ಸಂಪುಟದ ಸದಸ್ಯರ ರಾಜೀನಾಮೆ ಬಳಿಕ ಮೈತ್ರಿ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ. ಸರ್ಕಾರದ ಅಳಿವು, ಉಳಿವು ಜುಲೈ 12ರಿಂದ ಆರಂಭವಾಗಲಿರುವ ಬಜೆಟ್ ಅಧಿವೇಶನದಲ್ಲಿ ನಿರ್ಧಾರವಾಗಲಿದೆ. ಈ ನಡುವೆ ರಾಜ್ಯ ವಿಧಾನಮಂಡಲ ಅಧಿವೇಶನಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಎಲ್ಲಾ ಜೆಡಿಎಸ್ ಶಾಸಕರಿಗೆ ವಿಪ್ ಜಾರಿ ಮಾಡಲಾಗಿದೆ.


User: Oneindia Kannada

Views: 430

Uploaded: 2019-07-12

Duration: 02:34