ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಕುಮಾರಸ್ವಾಮಿ ಸರ್ಕಾರದ ಬಗ್ಗೆ ಮಾತಾಡಿದ ಎಚ್ ಡಿ ರೇವಣ್ಣ

ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಕುಮಾರಸ್ವಾಮಿ ಸರ್ಕಾರದ ಬಗ್ಗೆ ಮಾತಾಡಿದ ಎಚ್ ಡಿ ರೇವಣ್ಣ

Karnataka political crisis: Going with BJP, There is no development like going with BJP, says H D Revanna. PWD Minister HD Revanna clarification in Mysuru, Chamundeshwari Temple. H D Revanna visits Mysore Chamundeshwari Temple & speaks about H D Kumaraswamy Govt br br ಸಮ್ಮಿಶ್ರ ಸರಕಾರದ ಭವಿಷ್ಯ ತೂಗೊಯ್ಯಾಲೆಯಲ್ಲಿ ಇರುವಾಗಲೇ, ಜೆಡಿಎಸ್ ಮುಖಂಡ, ಸಚಿವ ಸಾ.ರಾ.ಮಹೇಶ್, ಬಿಜೆಪಿ ಮುಖಂಡರನ್ನು ಭೇಟಿಯಾಗಬೇಕೇ? ಕಾಕತಾಳೀಯ ಇದ್ದರೂ ಇರಬಹುದು.. ಎರಡನೇ ಆಷಾಢ ಶುಕ್ರವಾರದ ನಿಮಿತ್ತ ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದ ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ, ತಾಯಿಯ ಆಶೀರ್ವಾದ ಇದ್ದಷ್ಟು ದಿನ ಸರಕಾರ ಇರುತ್ತೆ, ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಹೇಳಿದ್ದಾರೆ.


User: Oneindia Kannada

Views: 349

Uploaded: 2019-07-12

Duration: 03:54

Your Page Title