Karnataka Crisis :ಶಾಸಕ ರೇಣುಕಾಚಾರ್ಯ ಬಗ್ಗೆ ಕುಮಾರಸ್ವಾಮಿ ಹೇಳಿದ್ದೇನು ಗೊತ್ತಾ?

Karnataka Crisis :ಶಾಸಕ ರೇಣುಕಾಚಾರ್ಯ ಬಗ್ಗೆ ಕುಮಾರಸ್ವಾಮಿ ಹೇಳಿದ್ದೇನು ಗೊತ್ತಾ?

ಮೈತ್ರಿ ಸರ್ಕಾರ ನನ್ನ ನಾಯಕತ್ವದಲ್ಲಿ ಇರುತ್ತದೋ, ಹೋಗುತ್ತದೋ, ಅದು ಮುಖ್ಯ ಅಲ್ಲ. ಬೇರೆ ಇನ್ಯಾರೋ, ಮುಖ್ಯಮಂತ್ರಿಯಾಗುತ್ತಾರೆ ಎಂಬುದು ಮುಖ್ಯವಲ್ಲ. ಆದರೆ ಪ್ರಜಾಪ್ರಭುತ್ವವನ್ನೇ ಅಣಕಿಸುವಂತಹ ಬೆಳವಣಿಗೆಗಳು ನಡೆಯುತ್ತಿವೆ" ಎಂದು ಸಿಎಂ ಎಚ್.ಡಿ. ಕುಮಾರಸ್ವಾಮಿ ರಾಜಕೀಯ ಬೆಳವಣಿಗೆ ಬಗ್ಗೆ ಬೇಸರ ವ್ಯಕ್ತಪಡಿಸಿದರು.


User: Oneindia Kannada

Views: 1.1K

Uploaded: 2019-07-19

Duration: 02:25