V G Siddhartha : ಸಿದ್ಧಾರ್ಥ್ ಮಿಸ್ಸಿಂಗ್ ಹಿನ್ನಲೆ ಎಸ್ ಎಂ ಕೃಷ್ಣ ನಿವಾಸಕ್ಕೆ ಪುನೀತ್ ರಾಜ್ ಕುಮಾರ್ ಭೇಟಿ

V G Siddhartha : ಸಿದ್ಧಾರ್ಥ್ ಮಿಸ್ಸಿಂಗ್ ಹಿನ್ನಲೆ ಎಸ್ ಎಂ ಕೃಷ್ಣ ನಿವಾಸಕ್ಕೆ ಪುನೀತ್ ರಾಜ್ ಕುಮಾರ್ ಭೇಟಿ

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅಳಿಯ ಮತ್ತು ಕಾಫಿ ಡೇ ಮುಖ್ಯಸ್ಥ ಸಿದ್ಧಾರ್ಥ್ ನಿನ್ನೆ ಸಂಜೆ ನಾಪತ್ತೆಯಾಗಿದ್ದಾರೆ. ಸಿದ್ಧಾರ್ಥ್ ಮಿಸ್ಸಿಂಗ್ ಸುದ್ದಿ ತಿಳಿಯುತ್ತಿದ್ದಂತೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಎಸ್ ಎಂ ಕೃಷ್ಣ ಮನೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಎಸ್ ಎಂ ಕೃಷ್ಣ ಮತ್ತು ಅವರ ಕುಟುಂಬದ ಜೊತೆ ಮಾತನಾಡಿ ಅವರಿಗೆ ಧೈರ್ಯ ತುಂಬಿದ್ದಾರೆ.br br Kannada actor Puneeth Rajkumar visited to ex CM SM Krishna residence.


User: Filmibeat Kannada

Views: 3.5K

Uploaded: 2019-07-30

Duration: 01:31