Kurukshetra Movie: ಹಿಂದಿಯಲ್ಲಿ 'ಡಿ-ಬಾಸ್' ಚಿತ್ರಕ್ಕೆ ಬೇಡಿಕೆ ಹೆಚ್ಚಲು ಕಾರಣ ಇದಿರಬಹುದು.!

Kurukshetra Movie: ಹಿಂದಿಯಲ್ಲಿ 'ಡಿ-ಬಾಸ್' ಚಿತ್ರಕ್ಕೆ ಬೇಡಿಕೆ ಹೆಚ್ಚಲು ಕಾರಣ ಇದಿರಬಹುದು.!

Why Hindi Industry Gives More Importance to Kannada movie Kurukshetra. Here is a details.br br ಮುನಿರತ್ನ ನಿರ್ಮಾಣದ ಕುರುಕ್ಷೇತ್ರ ಸಿನಿಮಾ ಆಗಸ್ಟ್ 9 ರಂದು ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ನಾಲ್ಕು ಭಾಷೆಯಲ್ಲಿ ಬಿಡುಗಡೆಯಾಗ್ತಿದೆ. ಆದರೆ, ಹಿಂದಿಯಲ್ಲಿ ಮಾತ್ರ ಒಂದು ವಾರ ಮುಂದಕ್ಕೆ ಹೋಗಿದೆ ಎಂಬ ಮಾಹಿತಿ ಹೊರಬಿದ್ದಿದೆ. ಚಿತ್ರಕ್ಕೆ ಸೆನ್ಸಾರ್ ಆಗದ ಕಾರಣ ಆಗಸ್ಟ್ 15ಕ್ಕೆ ಕುರುಕ್ಷೇತ್ರ ಹಿಂದಿ ಬರಬಹುದು ಎಂಬ ಟಾಕ್ ಇದೆ.


User: Filmibeat Kannada

Views: 7

Uploaded: 2019-08-03

Duration: 02:05

Your Page Title