ನಾನು ದೇವೇಗೌಡರಲ್ಲಿ ಕ್ಷಮೆ ಕೇಳುತ್ತೇನೆ ಎಂದ ಅನರ್ಹ ಶಾಸಕ ಎಚ್. ವಿಶ್ವನಾಥ್ | Oneindia Kannada

ನಾನು ದೇವೇಗೌಡರಲ್ಲಿ ಕ್ಷಮೆ ಕೇಳುತ್ತೇನೆ ಎಂದ ಅನರ್ಹ ಶಾಸಕ ಎಚ್. ವಿಶ್ವನಾಥ್ | Oneindia Kannada

Disqualified MLA of Hunsur H Vishwanath asked sorry to JDS supremo HD Deve Gowda. For his decision of resignation. He spoke in a press meet at Mysuru. br br ಮೈತ್ರಿ ಸರಕಾರದ ಪತನಕ್ಕೆ ನಾವು ಕಾರಣರಲ್ಲ. ಸನ್ನಿವೇಶದ ಒತ್ತಡದಿಂದಾಗಿ ರಾಜೀನಾಮೆ ನೀಡಿದ್ದೇನೆ" ಎಂದು ಅನರ್ಹ ಶಾಸಕ ಎಚ್. ವಿಶ್ವನಾಥ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಭಾನುವಾರ ಮಾತನಾಡಿದ ಅವರು, ರಾಜೀನಾಮೆ ವಿಚಾರವಾಗಿ ನಾನು ದೇವೇಗೌಡರ ಬಳಿ ಕ್ಷಮೆ ಕೇಳುತ್ತೇನೆ. ದೋಸ್ತಿ ಸರಕಾರ ಪತನಕ್ಕೆ ಆ ಸರಕಾರವನ್ನು ನಡೆಸಿದವರೇ ಕಾರಣ ಎಂದು ಹೇಳಿದರು.


User: Oneindia Kannada

Views: 449

Uploaded: 2019-08-05

Duration: 02:19

Your Page Title