ಸಿ ಎಂ ಆದ ನಂತರ ಮೊದಲ ಬಾರಿಗೆ ಮೋದಿನ ಭೇಟಿ ಮಾಡಿದ ಬಿ ಎಸ್ ಯಡಿಯೂರಪ್ಪ

ಸಿ ಎಂ ಆದ ನಂತರ ಮೊದಲ ಬಾರಿಗೆ ಮೋದಿನ ಭೇಟಿ ಮಾಡಿದ ಬಿ ಎಸ್ ಯಡಿಯೂರಪ್ಪ

B S Yeddyurappa today met Narendra Modi first time after he become Chief minister of Karnataka. he requested many development programs for Karnataka.br br ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಆದರು. ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಯಡಿಯೂರಪ್ಪ ರಾಜ್ಯದ ನೀರಾವರಿ ಯೋಜನೆಗಳು ಮತ್ತು ಇತರ ವಿಷಯಗಳ ಕುರಿತು ಚರ್ಚಿಸಿದರು.


User: Oneindia Kannada

Views: 530

Uploaded: 2019-08-06

Duration: 01:04

Your Page Title