ಪ್ರವಾಹದಿಂದ ತತ್ತರಿಸುತ್ತಿರುವ ಉತ್ತರ ಕರ್ನಾಟಕ ಭಾಗದ ಜನರಿಗೆ ದರ್ಶನ್ ಸಹಾಯ

ಪ್ರವಾಹದಿಂದ ತತ್ತರಿಸುತ್ತಿರುವ ಉತ್ತರ ಕರ್ನಾಟಕ ಭಾಗದ ಜನರಿಗೆ ದರ್ಶನ್ ಸಹಾಯ

North Karnataka Flood : Darshan, Kannada Actor extends help to Flood victims in North Karnatakabr ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉತ್ತರ ಕರ್ನಾಟಕದ ಜಿಲ್ಲೆಗಳು ಪ್ರವಾಹದ ಸ್ಥಿತಿಯಲ್ಲಿ ಇವೆ. ಮಳೆ ನೀರಿನಿಂದಾಗಿ ಅಲ್ಲಿನ ಜನರ ಜೀವನ ಅಸ್ತವ್ಯಸ್ತವಾಗಿದೆ. ಉತ್ತರ ಕರ್ನಾಟಕದ ನೆರವಿಗೆ ಇದೀಗ ನಟ ದರ್ಶನ್ ಬಂದಿದ್ದಾರೆ. ಅಲ್ಲಿನ ಜನರಿಗೆ ಸದ್ಯದ ಪರಿಸ್ಥಿತಿಗೆ ಅಗತ್ಯ ಇರುವ ವಸ್ತುಗಳನ್ನು ನೀಡಲು ಮುಂದಾಗಿದ್ದು, ಇದಕ್ಕೆ ಅಭಿಮಾನಿಗಳ ಸಹಕಾರ ಕೇಳಿದ್ದಾರೆ.


User: Filmibeat Kannada

Views: 6

Uploaded: 2019-08-08

Duration: 01:05

Your Page Title