ಕನಕಪುರ ಕ್ಷೇತ್ರದ ಯೋಗಕ್ಷೇಮ ನೋಡಲು ಬಂದ ಡಿಕೆಶಿ ಹೇಳಿದ್ದೇನು?

ಕನಕಪುರ ಕ್ಷೇತ್ರದ ಯೋಗಕ್ಷೇಮ ನೋಡಲು ಬಂದ ಡಿಕೆಶಿ ಹೇಳಿದ್ದೇನು?

ಬಿಜೆಪಿಯವರು ಅನರ್ಹರಿಗೆ ಗೋರಿ ಕಟ್ತಿದ್ದಾರೆ, ನಾವು ದಿವಸಕ್ಕೆ (ತಿಥಿ) ಹೋಗಿ ಬರ್ತೀವಿ" ಎಂದು ಪ್ರತಿಕ್ರಿಯಿಸಿದ್ದಾರೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್. ಅನರ್ಹ ಶಾಸಕ ಎಚ್.ವಿಶ್ವನಾಥ್ ಫೋನ್ ಕದ್ದಾಲಿಕೆ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ ಈ ರೀತಿ ಮಾತನಾಡಿದರು.


User: Oneindia Kannada

Views: 1

Uploaded: 2019-08-14

Duration: 09:22