ಸಚಿವ ಸಂಪುಟದಲ್ಲಿ ಲಿಂಗಾಯಿತರದ್ದೇ ಮೇಲುಗೈ..? | Cabinet Expansion | Oneindia Kannada

ಸಚಿವ ಸಂಪುಟದಲ್ಲಿ ಲಿಂಗಾಯಿತರದ್ದೇ ಮೇಲುಗೈ..? | Cabinet Expansion | Oneindia Kannada

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ 25 ದಿನಗಳ ಬಳಿಕ ಸಚಿವ ಸಂಪುಟವನ್ನು ವಿಸ್ತರಣೆ ಮಾಡಿದ್ದಾರೆ. ಮೊದಲ ಹಂತದಲ್ಲಿ 17 ಮಂದಿ ಶಾಸಕರನ್ನು ತಮ್ಮ ಕ್ಯಾಬಿನೆಟ್ ಗೆ ಸೇರಿಸಿಕೊಂಡಿದ್ದಾರೆ. ರಾಜಭವನದಲ್ಲಿ ಮಂಗಳವಾರ ಬೆಳಗ್ಗೆ ನಡೆದ ಸರಳ ಸಮಾರಂಭದಲ್ಲಿ ನೂತನ ಸಚಿವರ ಗೌಪ್ಯತಾ ವಿಧಿ, ಪ್ರತಿಜ್ಞೆ ಪ್ರಮಾಣ ವಚನ ಸ್ವೀಕಾರ ನಡೆಯಿತು. ಈಗ ಯಾರಿಗೆ ಯಾವ ಖಾತೆ ಸಿಗಬಹುದು ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ.br br Karnataka Chief Minister BS Yediyurappa has inducted 17 ministers in to his cabinet.


User: Oneindia Kannada

Views: 1

Uploaded: 2019-08-20

Duration: 02:04

Your Page Title