ವಿರಾಟ್ ಕೊಹ್ಲಿ ಜೊತೆ ಅನಗತ್ಯ ದಾಖಲೆ ಪಟ್ಟಿ ಸೇರಿದ ಡೇವಿಡ್ ವಾರ್ನರ್ | Oneindia Kannada

ವಿರಾಟ್ ಕೊಹ್ಲಿ ಜೊತೆ ಅನಗತ್ಯ ದಾಖಲೆ ಪಟ್ಟಿ ಸೇರಿದ ಡೇವಿಡ್ ವಾರ್ನರ್ | Oneindia Kannada

ಆಸ್ಟ್ರೇಲಿಯಾದ ಆರಂಭಿಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಅವರ ಕಳಪೆ ಬ್ಯಾಟಿಂಗ್ ಮತ್ತೆ ಮುಂದುವರೆದಿದೆ. ಮ್ಯಾನ್ಚೆಸ್ಟರ್‌ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ-ಇಂಗ್ಲೆಂಡ್ ನಡುವಣ 4ನೇ ಆ್ಯಷಸ್ ಟೆಸ್ಟ್‌ನಲ್ಲಿ ವಾರ್ನರ್ ಡಕ್‌ ಔಟ್ ಆಗಿದ್ದಾರೆ.br br br David warner has got out for single digit in this years test series for 6 times.


User: Oneindia Kannada

Views: 1.8K

Uploaded: 2019-09-05

Duration: 01:00

Your Page Title