Pailwaan movie : 'ಪೈಲ್ವಾನ್' ಸಿನಿಮಾ ವೀಕ್ಷಿಸುವ ಆಸೆ ವ್ಯಕ್ತಪಡಿಸಿದ ಸಲ್ಮಾನ್ ಖಾನ್ | FILMIBEAT KANNADA

Pailwaan movie : 'ಪೈಲ್ವಾನ್' ಸಿನಿಮಾ ವೀಕ್ಷಿಸುವ ಆಸೆ ವ್ಯಕ್ತಪಡಿಸಿದ ಸಲ್ಮಾನ್ ಖಾನ್ | FILMIBEAT KANNADA

ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಸಿನಿಮಾ ಭಾರಿ ನಿರೀಕ್ಷೆ ಮೂಡಿಸಿದೆ. ಪೈಲ್ವಾನ್ ರಿಲೀಸ್ ಗೆ ಕೌಂಟ್ ಡೌನ್ ಶುರುವಾಗಿದೆ. ಕರ್ನಾಟಕ ಮಾತ್ರವಲ್ಲದೆ ದೇಶದಾದ್ಯಂತ ಗಮನ ಸೆಳೆಯುತ್ತಿರುವ ಪೈಲ್ವಾನ್ ಚಿತ್ರವನ್ನು ಬಾಲಿವುಡ್ ಸುಲ್ತಾನ್ ಸಲ್ಮಾನ್ ಖಾನ್ ನೋಡಬೇಕು ಎನ್ನುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ.br br Bollywood actor Salman khan expressed his interest to watch Pailwaan.

User: Filmibeat Kannada

Views: 1

Uploaded: 2019-09-11

Duration: 01:23

Your Page Title