ರಾಕೇಶ್ ಸಾವಿನ ರಹಸ್ಯ ಹೇಳಿದ MTB..! | MTB Nagaraj | Oneindia Kannada

ರಾಕೇಶ್ ಸಾವಿನ ರಹಸ್ಯ ಹೇಳಿದ MTB..! | MTB Nagaraj | Oneindia Kannada

ಸಿದ್ದರಾಮಯ್ಯ ಮಗನ ಸಾವಿನ ಕುರಿತು ಅನರ್ಹ ಶಾಸಕ ಎಂಟಿಬಿ ನಾಗರಾಜ್ ನೀಡಿದ್ದ ಹೇಳಿಕೆಗೆ ಶಾಸಕ ಬೈರತಿ ಬಸವರಾಜ್ ತಿರುಗೇಟು ನೀಡಿದ್ದಾರೆ. ರಾಕೇಶ್ ಸಾವನ್ನಪ್ಪಲು ಹೆಬ್ಬಾಳ ಕ್ಷೇತ್ರದ ಕಾಂಗ್ರೆಸ್ ಶಾಸಕ ಭೈರತಿ ಸುರೇಶ್ ಕಾರಣ ಎಂದು ಎಂಟಿಬಿ ನಾಗರಾಜ್ ಆರೋಪಿಸಿದ್ದರು. ಅದಕ್ಕೆ ಪ್ರತಿಕ್ರಿಯಿಸಿರುವ ಭೈರತಿ ಎಂಟಿಬಿ ನಾಗರಾಜ್ ಅವರಿಗೆ ಅವರ ಸಂಸಾರ ಬಿಟ್ಟರೆ, ಇನ್ಯಾರೂ ಕಣ್ಣಿಗೆ ಕಾಣಿಸಲ್ಲ. ರಾಕೇಶ್, ಕುಡಿದು ಸತ್ರು ಎಂದು ಎಲ್ಲಿದೆ ರಿಪೋರ್ಟ್? ಅವರು ನೈತಿಕತೆ ಇಲ್ಲದ ರಾಜಕಾರಣ ಮಾಡುತ್ತಿದ್ದಾರೆ ಎಂದು ಗುಡುಗಿದ್ದಾರೆ.


User: Oneindia Kannada

Views: 32

Uploaded: 2019-09-23

Duration: 01:23

Your Page Title