Sheshnag The 7 Headed Snake Skin|Oneindia Kannada

Sheshnag The 7 Headed Snake Skin|Oneindia Kannada

ಇದೇ ಅಕ್ಟೋಬರ್ 9ರಂದು ಕನಕಪುರದಲ್ಲಿ ಏಳು ಹೆಡೆಯ ಸರ್ಪದ ಪೊರೆ ಕಂಡುಬಂದ ಸುದ್ದಿ ಜಿಲ್ಲೆಯಲ್ಲಿ ಸಂಚಲನ ಮೂಡಿಸಿತ್ತು. ಆರು ತಿಂಗಳ ಹಿಂದೆ ಏಳು ಹೆಡೆ ಸರ್ಪದ ಪೊರೆ ಕಾಣಿಸಿಕೊಂಡಿದ್ದು, ಮತ್ತೆ ಅಲ್ಲಿಂದ ಹತ್ತು ಹಡಿ ದೂರದಲ್ಲಿ ಪೊರೆ ಕಂಡುಬಂದಿದ್ದು ಅಚ್ಚರಿ ಮೂಡಿಸಿತ್ತು. ಸುತ್ತಮುತ್ತಲಿನ ಊರಿನ ಜನರೂ ಗುಂಪು ಗುಂಪಾಗಿ ಹಾವಿನ ಪೊರೆ ನೋಡಲು ದೌಡಾಯಿಸಿದ್ದರು. ಇದೆಂಥ ಅಚ್ಚರಿ ಎಂದು ಬೆರಗಾಗಿದ್ದರು. ಹಾವಿನ ಪೊರೆಯ ವೀಡಿಯೋ ಕೂಡ ವೈರಲ್ ಆಗಿತ್ತು.


User: Oneindia Kannada

Views: 7

Uploaded: 2019-10-12

Duration: 00:29

Your Page Title