Vijay Hazare trophy : Ashwin gets fined for this huge mistake | Oneindia Kannada

Vijay Hazare trophy : Ashwin gets fined for this huge mistake | Oneindia Kannada

ಟೀಮ್ ಇಂಡಿಯಾದ ಅನುಭವಿ ಸ್ಪಿನ್ನರ್ ಆರ್ ಅಶ್ವಿನ್ ಅವರಿಗೆ ವಿಜಯ್ ಹಜಾರೆ ಟ್ರೋಫಿ ಫೈನಲ್ ಪಂದ್ಯದಲ್ಲಿ ಮ್ಯಾಚ್ ರೆಫರಿ ದಂಡ ವಿಧಿಸಿದ್ದಾರೆ. ಕರ್ನಾಟಕ ಮತ್ತು ತಮಿಳುನಾಡು ನಡುವಿನ ಪಂದ್ಯದಲ್ಲಿ ತಮಿಳುನಾಡು ಪರ ಮೈದಾನಕ್ಕಿಳಿದಿದ್ದ ಅಶ್ವಿನ್‌ಗೆ ದಂಡ ವಿಧಿಸಲಾಗಿದೆ.

User: Oneindia Kannada

Views: 1

Uploaded: 2019-10-26

Duration: 00:59

Your Page Title