Kumaraswamy said, Karnataka government will not let fall | Oneindia Kannada

Kumaraswamy said, Karnataka government will not let fall | Oneindia Kannada

ರಾಜ್ಯ ರಾಜಕಾರಣಕ್ಕೆ ತಿರುವು ನೀಡುವಂಥ ಹೇಳಿಕೆಯೊಂದನ್ನು ಶನಿವಾರ ಬೆಳಗಾವಿಯಲ್ಲಿ ಮಾಜಿ ಮುಖ್ಯಮಂತ್ರಿ- ಜೆಡಿಎಸ್ ನಾಯಕ ಎಚ್. ಡಿ. ಕುಮಾರಸ್ವಾಮಿ ನೀಡಿದ್ದಾರೆ. ಬಿಜೆಪಿಯು ರಾಜ್ಯದಲ್ಲಿ ಪೂರ್ಣಾವಧಿ ಅಧಿಕಾರ ಪೂರೈಸುತ್ತಾ ಎಂಬ ಪ್ರಶ್ನೆಗೆ, ಅದು ನನ್ನ ಕೈಯಲ್ಲಿದೆ. ಬಿಜೆಪಿ ಸರ್ಕಾರ ಇರಬೇಕೋ ಬೇಡವೋ ಎಂಬುದು ನನ್ನ ಕೈಯಲ್ಲಿದೆ ಎಂದಿದ್ದಾರೆ.br br Karnataka government will not let fall, said former CM H. D. Kumaraswamy in Belagavi on Saturday.


User: Oneindia Kannada

Views: 1

Uploaded: 2019-10-28

Duration: 01:02

Your Page Title