Shakib Al Hasan ban from cricket for next 2 years

Shakib Al Hasan ban from cricket for next 2 years

ಬಾಂಗ್ಲಾದೇಶ ಕ್ರಿಕೆಟ್ ತಂಡದ ಆಲ್ ರೌಂಡರ್ ಶಕೀಬ್ ಅಲ್ ಹಸನ್‌ಗೆ ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) 2 ವರ್ಷಗಳ ನಿಷೇಧ ಶಿಕ್ಷೆ ವಿಧಿಸಿದೆ. ಭ್ರಷ್ಟಾಚಾರ ಆರೋಪದಲ್ಲಿ ಶಕೀಬ್‌ ನಿಷೇಧ ಶಿಕ್ಷೆಗೆ ಒಳಪಟ್ಟಿದ್ದಾರೆ. 3 ಬಾರಿ ಬುಕ್ಕಿಗಳು ಸಂಪರ್ಕಿಸಿದ್ದನ್ನು ಐಸಿಸಿಗೆ ತಿಳಿಸದ ಕಾರಣ ಶಕೀಬ್‌ ನಿಷೇಧಕ್ಕೀಡಾಗಿದ್ದಾರೆ.


User: Oneindia Kannada

Views: 5K

Uploaded: 2019-10-30

Duration: 01:07

Your Page Title